Bible Language

Job 32:5 (AKJV) American King James Version

Versions

KNV   ಅವರು ತನಗಿಂತ ಹಿರಿಯರಾಗಿದ್ದರು. ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು.
ERVKN   ಯೋಬನ ಮೂವರು ಸ್ನೇಹಿತರ ಬಾಯಲ್ಲಿ ಉತ್ತರವಿಲ್ಲದಿರುವುದನ್ನು ಕಂಡು ಎಲೀಹು ಕೋಪಗೊಂಡನು.
IRVKN   ಎಲೀಹು ಮೂವರ ಬಾಯಲ್ಲಿ ತಕ್ಕ ಉತ್ತರವಿಲ್ಲದ್ದನ್ನು ಕಂಡು ರೋಷಗೊಂಡನು. PEPS