Bible Language

Job 34:33 (AKJV) American King James Version

Versions

KNV   ನಿನ್ನ ಮನಸ್ಸಿನ ಪ್ರಕಾರ ಇರ ಬೇಕೋ? ನೀನು ತಿರಸ್ಕರಿಸಿದರೂ ಆದು ಕೊಂಡರೂ ಆತನು ಪ್ರತಿಫಲ ಕೊಡುವನು ನಾನಲ್ಲ.
ERVKN   “ಯೋಬನೇ, ನೀನು ಮಾರ್ಪಾಟಾಗದೆ ದೇವರಿಂದ ಪ್ರತಿಫಲವನ್ನು ಅಪೇಕ್ಷಿಸುವುದೇಕೆ? ಯೋಬನೇ, ಇದು ನಿನ್ನ ನಿರ್ಧಾರ, ನನ್ನದಲ್ಲ. ನಿನ್ನ ಆಲೋಚನೆಯನ್ನು ನನಗೆ ತಿಳಿಸು.
IRVKN   ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವುದೇಕೆ?
ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ?
ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು.
ನಿನಗೆ ತಿಳಿದದ್ದನ್ನು ತಿಳಿಸು.