Bible Language

Job 39:29 (AKJV) American King James Version

Versions

KNV   ಅಲ್ಲಿಂದ ಆಹಾರವನ್ನು ಹುಡುಕುತ್ತದೆ. ಅದರ ಕಣ್ಣುಗಳು ದೂರಕ್ಕೆ ನೋಡುತ್ತವೆ.
ERVKN   ಹದ್ದು ಆಹಾರಕ್ಕಾಗಿ ತನ್ನ ದುರ್ಗದಿಂದ ನೋಡುತ್ತದೆ. ದೂರದಲ್ಲಿರುವ ಆಹಾರವನ್ನು ಅದು ನೋಡಬಲ್ಲದು.
IRVKN   ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ;
ದೂರದಲ್ಲಿದ್ದರೂ ಅದನ್ನು ಕಂಡುಹಿಡಿಯುವುದು.