Bible Language

Lamentations 4:1 (AKJV) American King James Version

Versions

KNV   ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
ERVKN   ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
IRVKN   {ನಾಶವಾದ ಯೆರೂಸಲೇಮಿನ ಪರಿಸ್ಥಿತಿ} PS ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ!
ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.