Bible Language

Luke 21 (AKJV) American King James Version

Versions

KNV   ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
ERVKN   ಕೆಲವು ಐಶ್ವರ್ಯವಂತರು ದೇವಾಲಯದ ಹಣದ ಪೆಟ್ಟಿಗೆಯಲ್ಲಿ ದೇವರಿಗಾಗಿ ತಮ್ಮ ಕಾಣಿಕೆಗಳನ್ನು ಹಾಕುವುದನ್ನು ಯೇಸು ಗಮನಿಸಿದನು.
IRVKN   {ವಿಧವೆಯ ಕಾಣಿಕೆ} (ಮಾರ್ಕ 12:41-44) PS ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.