Bible Language

Matthew 8:1 (AKJV) American King James Version

Versions

KNV   ಆತನು ಪರ್ವತವನ್ನಿಳಿದು ಬಂದಾಗ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
ERVKN   ಯೇಸು ಬೆಟ್ಟದಿಂದ ಕೆಳಗೆ ಇಳಿದು ಬಂದನು. ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
IRVKN   {ಕುಷ್ಠರೋಗಿಯನ್ನು ಸ್ವಸ್ಥ ಮಾಡಿದ್ದು} (ಮಾರ್ಕ 1:40-44; ಲೂಕ 5:12-14) PS “ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು.