Bible Language

Nahum 1:13 (AKJV) American King James Version

Versions

KNV   ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
ERVKN   ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಬಿಟ್ಟಿದ್ದೇನೆ. ಅಶ್ಶೂರದವರ ಹಿಡಿತದಿಂದ ನಿಮ್ಮನ್ನು ಪಾರುಮಾಡಿದ್ದೇನೆ. ನಿಮ್ಮ ಭುಜದಿಂದ ನೊಗವನ್ನು ತೆಗೆದುಹಾಕುವೆನು. ನಿಮ್ಮನ್ನು ಬಂಧಿಸಿದ್ದ ಸಂಕೋಲೆಯನ್ನು ಮುರಿದುಹಾಕುವೆನು.”
IRVKN   ಅವನು ಹೇರಿದ ನೊಗವನ್ನು ಈಗ ನಿನ್ನ ಮೇಲಿನಿಂದ ಮುರಿದು ಕಟ್ಟಿದ್ದ ಕಣ್ಣಿಗಳನ್ನು ಕಿತ್ತುಹಾಕುವೆನು.” PEPS