Versions
KNV ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
ERVKN ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು! ಆತನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿಯು ಶಾಶ್ವತವಾದದ್ದು!
IRVKN ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ.
ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.