Bible Language

Psalms 106:48 (AKJV) American King James Version

Versions

KNV   ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್‌ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
ERVKN   ಇಸ್ರೇಲಿನ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನು ಯಾವಾಗಲೂ ಇದ್ದವನೂ ಎಂದೆಂದಿಗೂ ಇರುವಾತನೂ ಆಗಿದ್ದಾನೆ. “ಆಮೆನ್! ಯೆಹೋವನಿಗೆ ಸ್ತೋತ್ರವಾಗಲಿ!” ಎಂದು ಜನರೆಲ್ಲರೂ ಹೇಳಿದರು.
IRVKN   ಇಸ್ರಾಯೇಲ್ ದೇವರಾದ ಯೆಹೋವನಿಗೆ,
ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ;
ಸರ್ವಜನರೂ “ಆಮೆನ್” ಎನ್ನಲಿ.
ಯೆಹೋವನಿಗೆ ಸ್ತೋತ್ರ! PE