Bible Language

Psalms 128:2 (AKJV) American King James Version

Versions

KNV   ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
ERVKN   ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು.
IRVKN   ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ,
ನೀನು ಧನ್ಯನು, ನಿನಗೆ ಶುಭವಿರುವುದು.