Bible Language

Psalms 43:1 (AKJV) American King James Version

Versions

KNV   ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
ERVKN   ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.
IRVKN   ದೇವರೇ, ನ್ಯಾಯವನ್ನು ತೀರಿಸು;
ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು,
ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.