Bible Language

Psalms 56:13 (AKJV) American King James Version

Versions

KNV   ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
ERVKN   ಯಾಕಂದರೆ ನೀನು ನನ್ನನ್ನು ಮರಣದಿಂದ ರಕ್ಷಿಸಿದೆ; ನೀನು ನನ್ನನ್ನು ಸೋಲಿನಿಂದ ತಪ್ಪಿಸಿದೆ. ಆದ್ದರಿಂದ, ಜೀವಂತರಾಗಿರುವ ಜನರು ಮಾತ್ರ ನೋಡಬಹುದಾದ ಬೆಳಕಿನಲ್ಲಿ ನಾನು ದೇವರನ್ನು ಆರಾಧಿಸುವೆನು.
IRVKN   ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು
ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ,
ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ. PE