Versions
KNV ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
ERVKN ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.
IRVKN ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ;
ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. PE