Bible Language

Psalms 78:71 (AKJV) American King James Version

Versions

KNV   ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.
ERVKN   ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು.
IRVKN   ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ,
ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ
ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.