Versions
KNV ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
ERVKN ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,
IRVKN ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ * ಯೆಹೆ. 47:1-12; ಜೆಕ. 14:8: ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,