Versions
KNV ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
ERVKN ಆದರೆ ಇಸ್ರೇಲಿನ ಜನರ ಬಗ್ಗೆ ದೇವರು: “ನಾನು ಆ ಜನರಿಗಾಗಿ ದಿನವೆಲ್ಲಾ ಕಾದುಕೊಂಡಿದ್ದೆನು, ಆದರೆ ಅವರು ವಿಧೇಯರಾಗಲಿಲ್ಲ; ನನ್ನನ್ನು ಹಿಂಬಾಲಿಸಲಿಲ್ಲ.”
IRVKN ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, † ಯೆಶಾ 65:2 “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ. PE