Bible Language

Romans 11:31 (AKJV) American King James Version

Versions

KNV   ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ.
ERVKN   ದೇವರು ನಿಮಗೆ ಕರುಣೆ ತೋರಿದ್ದರಿಂದ ಈಗ ಯೆಹೂದ್ಯರು ವಿಧೇಯರಾಗುವುದಿಲ್ಲ. ಆದರೆ ಅವರು ಸಹ ದೇವರಿಂದ ಕರುಣೆಯನ್ನು ಹೊಂದಿಕೊಳ್ಳಲೆಂದು ಹೀಗಾಯಿತು.
IRVKN   ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.