Bible Language

Romans 16:26 (AKJV) American King James Version

Versions

KNV   ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.
ERVKN   ಆದರೆ ರಹಸ್ಯವಾದ ಸತ್ಯವನ್ನು ಈಗ ನಮಗೆ ತೋರಿಸಲಾಗಿದೆ. ಮತ್ತು ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಆಜ್ಞಾಪಿಸಿರುವುದು ಇದನ್ನೇ. ಎಲ್ಲಾ ಜನರು ನಂಬಿಕೊಂಡು ದೇವರಿಗೆ ವಿಧೇಯರಾಗಲೆಂದು ರಹಸ್ಯವಾದ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಸದಾಕಾಲ ಜೀವಿಸುತ್ತಾನೆ.
IRVKN   NIL