Bible Language

Romans 2:29 (AKJV) American King James Version

Versions

KNV   ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
ERVKN   ಅಂತರಂಗದಲ್ಲಿ ಯೆಹೂದ್ಯನಾಗಿರುವವನು ಮಾತ್ರ ನಿಜವಾದ ಯೆಹೂದ್ಯನು. ಹೃದಯದಲ್ಲಿ ಆದ ಸುನ್ನತಿಯೇ ನಿಜವಾದ ಸುನ್ನತಿ. ಸುನ್ನತಿಯಾದದ್ದು ಪವಿತ್ರಾತ್ಮನಿಂದಲೇ ಹೊರತು ಲಿಖಿತ ಧರ್ಮಶಾಸ್ತ್ರದಿಂದಲ್ಲ. ಪವಿತ್ರಾತ್ಮನಿಂದ ಹೃದಯದಲ್ಲಿ ಸುನ್ನತಿ ಹೊಂದಿರುವ ವ್ಯಕ್ತಿಯು ಹೊಗಳಿಕೆಯನ್ನು ಪಡೆಯುವುದು ದೇವರಿಂದಲೇ ಹೊರತು ಮನುಷ್ಯರಿಂದಲ್ಲ.
IRVKN   ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು * ಧರ್ಮೋ 10:16; 30:6; ಯೆರೆ 4:4; ಅ. ಕೃ. 7:51; ಫಿಲಿ. 3:3; ಕೊಲೊ 2:11 ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, 2 ಕೊರಿ 10:18 ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ. PE