Bible Language

Acts 10:11 (AKJV) American King James Version

Versions

KNV   ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.
ERVKN   ತೆರೆದ ಆಕಾಶದಿಂದ ಯಾವುದೋ ಒಂದು ವಸ್ತು ಇಳಿದು ಬರುತ್ತಿರುವುದನ್ನು ಅವನು ಕಂಡನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗಗಳನ್ನು ಕಟ್ಟಿ ಭೂಮಿಯ ಮೇಲೆ ಇಳಿಯಬಿಡಲಾಗಿತ್ತು.
IRVKN   ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.