Bible Language

Acts 10:19 (AKJV) American King James Version

Versions

KNV   ಪೇತ್ರನು ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
ERVKN   ದರ್ಶನದ ಬಗ್ಗೆ ಪೇತ್ರನು ಇನ್ನೂ ಆಲೋಚಿಸುತ್ತಿದ್ದನು. ಆದರೆ ಪವಿತ್ರಾತ್ಮನು ಅವನಿಗೆ, “ಇಗೋ, ನಿನ್ನನ್ನು ಮೂರು ಜನರು ಹುಡುಕುತ್ತಾ ಬಂದಿದ್ದಾರೆ.
IRVKN   ಪೇತ್ರನು ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;