Bible Language

Acts 10:25 (AKJV) American King James Version

Versions

KNV   ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.
ERVKN   ಪೇತ್ರನು ಮನೆಯನ್ನು ಪ್ರವೇಶಿಸುತ್ತಿರಲು ಕೊರ್ನೇಲಿಯನು ಅವನನ್ನು ಎದುರುಗೊಂಡನು. ಕೊರ್ನೇಲಿಯನು ಪೇತ್ರನ ಪಾದಕ್ಕೆ ಅಡ್ಡಬಿದ್ದು ನಮಸ್ಕಾರ ಮಾಡಿದನು.
IRVKN   ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.