Bible Language

Acts 11 (AKJV) American King James Version

Versions

KNV   ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
ERVKN   ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅಪೊಸ್ತಲರಿಗೂ ಜುದೇಯದ ಸಹೋದರರಿಗೂ ತಿಳಿಯಿತು.
IRVKN   {ಪೇತ್ರನು ಯೆರೂಸಲೇಮಿನ ಸಭೆಯಲ್ಲಿ ಪ್ರತಿವಾದ ಮಾಡಿದ್ದು} PS ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.