Bible Language

Acts 11:12 (AKJV) American King James Version

Versions

KNV   ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಮನುಷ್ಯನ ಮನೆಯೊಳಕ್ಕೆ ಸೇರಿದೆವು.
ERVKN   ಸಂದೇಹಪಡದೆ ಅವರೊಂದಿಗೆ ಹೋಗಬೇಕೆಂದು ಪವಿತ್ರಾತ್ಮನು ನನಗೆ ಹೇಳಿದನು. ಇಲ್ಲಿರುವ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು. ನಾವು ಕೊರ್ನೇಲಿಯನ ಮನೆಗೆ ಹೋದೆವು.
IRVKN   ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.