Bible Language

Acts 12:13 (AKJV) American King James Version

Versions

KNV   ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು.
ERVKN   ಪೇತ್ರನು ಹೊರ ಬಾಗಲನ್ನು ತಟ್ಟಿದನು. ಯಾರೆಂದು ವಿಚಾರಿಸುವುದಕ್ಕಾಗಿ ರೋದೆ ಎಂಬ ಸೇವಕಿ ಬಂದಳು.
IRVKN   ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು.