Bible Language

Acts 17:2 (AKJV) American King James Version

Versions

KNV   ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್‌ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
ERVKN   ಪೌಲನು ಎಂದಿನಂತೆ ಯೆಹೂದ್ಯರನ್ನು ಭೇಟಿಯಾಗಲು ಸಭಾಮಂದಿರದೊಳಗೆ ಹೋದನು. ಅವನು ಮೂರು ವಾರಗಳವರೆಗೆ ಪ್ರತಿ ಸಬ್ಬತ್‌ದಿನದಂದು ಯೆಹೂದ್ಯರೊಂದಿಗೆ ಪವಿತ್ರ ಗ್ರಂಥದ ಆಧಾರದೊಡನೆ ಚರ್ಚಿಸಿ ವಿವರಿಸಿದನು.
IRVKN   ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,