Versions
KNV ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
ERVKN ಮನುಷ್ಯರಿಗೆ ಜೀವವನ್ನೂ ಉಸಿರನ್ನೂ ಸಮಸ್ತವನ್ನೂ ಕೊಡುವಾತನು ಆ ದೇವರೇ. ಆತನಿಗೆ ಜನರ ಸೇವೆಯ ಅಗತ್ಯವೇನೂ ಇಲ್ಲ. ಆತನಿಗೆ ಕೊರತೆಯೆಂಬುದೂ ಇಲ್ಲ.
IRVKN ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.