Bible Language

Acts 17:3 (AKJV) American King James Version

Versions

KNV   ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
ERVKN   ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಎದ್ದು ಬರಲೇಬೇಕಿತ್ತು ಎಂಬುದನ್ನು ತೋರಿಸಿಕೊಟ್ಟನು. “ನಾನು ನಿಮಗೆ ತಿಳಿಸುತ್ತಿರುವ ಯೇಸುವೇ ಕ್ರಿಸ್ತನು” ಎಂದು ಪೌಲನು ಸ್ಪಷ್ಟಪಡಿಸಿದನು.
IRVKN   ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.