Bible Language

Acts 17:7 (AKJV) American King James Version

Versions

KNV   ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
ERVKN   ಯಾಸೋನನು ಇವರನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದಾನೆ. ಇವರೆಲ್ಲರೂ ಸೀಸರನ ಕಾನೂನುಗಳನ್ನು ಉಲ್ಲಂಘಿಸುತ್ತಾರೆ ಮತ್ತು ؅ಯೇಸು؆ ಎಂಬ ಮತ್ತೊಬ್ಬ ರಾಜನಿರುವನೆಂದು ಹೇಳುತ್ತಾರೆ” ಎಂದು ಕೂಗಿ ಹೇಳಿದರು.
IRVKN   ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.