Bible Language

Acts 19:9 (AKJV) American King James Version

Versions

KNV   ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
ERVKN   ಆದರೆ ಯೆಹೂದ್ಯರಲ್ಲಿ ಕೆಲವರು ಮೊಂಡರಾದರು. ಅವರು ನಂಬದೆ ದೇವರ ಮಾರ್ಗವನ್ನು ಜನರೆಲ್ಲರ ಎದುರಿನಲ್ಲಿ ದೂಷಿಸಿದರು. ಆದ್ದರಿಂದ ಪೌಲನು ಏಷ್ಯಾ ಪ್ರಾಂತ್ಯದ ಯೆಹೂದ್ಯರನ್ನೆಲ್ಲ ಬಿಟ್ಟು, ಯೇಸುವಿನ ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ತುರನ್ನನ ಶಾಲೆಯಲ್ಲಿ ಪ್ರತಿದಿನವೂ ಚರ್ಚೆನಡೆಸಿದನು.
IRVKN   ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.