Bible Language

Acts 1:6 (AKJV) American King James Version

Versions

KNV   ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.
ERVKN   ಅಪೊಸ್ತಲರು ಒಟ್ಟಾಗಿ ಸೇರಿದ್ದಾಗ, ಅವರು ಯೇಸುವಿಗೆ, “ಪ್ರಭುವೇ, ನೀನು ಯೆಹೂದ್ಯರಿಗೆ ಮತ್ತೆ ಅವರ ರಾಜ್ಯವನ್ನು ಕೊಡುವಂಥದ್ದು ಕಾಲದಲ್ಲೋ?” ಎಂದು ಕೇಳಿದರು.
IRVKN   ಕೂಡಿಬಂದವರು ಆತನನ್ನು,, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು