Bible Language

Acts 21:20 (AKJV) American King James Version

Versions

KNV   ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
ERVKN   ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.
IRVKN   ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.