Bible Language

Acts 22:24 (AKJV) American King James Version

Versions

KNV   ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
ERVKN   ಆಗ ಸೇನಾಧಿಪತಿಯು ಪೌಲನನ್ನು ದಂಡಿನ ಪಾಳೆಯದೊಳಗೆ ಕರೆದುಕೊಂಡು ಹೋಗಿ ಹೊಡೆಯಲು ಸೈನಿಕರಿಗೆ ಹೇಳಿದನು. ಜನರು ಪೌಲನ ವಿರೋಧವಾಗಿ ರೀತಿ ಕೂಗಲು ಕಾರಣವೇನೆಂದು ಪೌಲನಿಂದಲೇ ಹೇಳಿಸಬೇಕೆಂಬುದು ಸೇನಾಧಿಪತಿಯ ಅಪೇಕ್ಷೆಯಾಗಿತ್ತು.
IRVKN   ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.