Bible Language

Acts 22:26 (AKJV) American King James Version

Versions

KNV   ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಮನುಷ್ಯನು ರೋಮ್‌ನವನು ಎಂದು ಹೇಳಿದನು.
ERVKN   ಅಧಿಕಾರಿಯು ಇದನ್ನು ಕೇಳಿದ ಕೂಡಲೇ ಸೇನಾಧಿಪತಿಯ ಬಳಿಗೆ ಬಂದು, “ನೀನು ಏನು ಮಾಡುತ್ತಿರುವೆ ಎಂಬುದು ನಿನಗೆ ಗೊತ್ತಿದೆಯೋ? ಮನುಷ್ಯನು ರೋಮಿನ ಪ್ರಜೆ!” ಎಂದು ಹೇಳಿದನು.
IRVKN   ಶತಾಧಿಪತಿಯು ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು,