Bible Language

Acts 2:37 (AKJV) American King James Version

Versions

KNV   ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ERVKN   ಇದನ್ನು ಕೇಳಿದಾಗ, ಅವರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪೇತ್ರನನ್ನು ಮತ್ತು ಉಳಿದ ಅಪೊಸ್ತಲರನ್ನು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.
IRVKN   ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;