Bible Language

Acts 8:36 (AKJV) American King James Version

Versions

KNV   ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
ERVKN   ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು.
IRVKN   ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.