Bible Language

Acts 8:6 (AKJV) American King James Version

Versions

KNV   ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು.
ERVKN   ಫಿಲಿಪ್ಪನು ಹೇಳುವುದನ್ನು ಅಲ್ಲಿನ ಜನರು ಕೇಳಿದರು. ಅವನು ಮಾಡುತ್ತಿದ್ದ ಅದ್ಭುತಕಾರ್ಯಗಳನ್ನು ನೋಡಿದರು. ಅವನು ಹೇಳಿದ ಸಂಗತಿಗಳನ್ನು ಗಮನವಿಟ್ಟು ಕೇಳಿದರು.
IRVKN   ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.