Bible Language

Amos 5:24 (AKJV) American King James Version

Versions

KNV   ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
ERVKN   ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ. ಎಂದಿಗೂ ಬತ್ತದ ಒರತೆಯಂತೆ ನಿಮ್ಮ ಒಳ್ಳೆತನವು ಹರಿಯಲಿ.
IRVKN   ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ,
ಧರ್ಮವು ಮಹಾನದಿಯಂತೆ ಹರಿಯಲಿ.