Bible Language

Amos 5:5 (AKJV) American King James Version

Versions

KNV   ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.
ERVKN   ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶ ಮಾಡಲ್ಪಡುವದು.
IRVKN   ಬೇತೇಲನ್ನು ಆಶ್ರಯಿಸಬೇಡಿರಿ;
ಗಿಲ್ಗಾಲನ್ನು ಸೇರಬೇಡಿರಿ;
ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ.
ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು.
ಬೇತೇಲು ಬಯಲಾಗುವುದು.