Bible Language

Amos 5:6 (AKJV) American King James Version

Versions

KNV   ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
ERVKN   ಯೆಹೋವನ ಬಳಿಗೆ ಹೋಗು. ಆಗ ಜೀವಿಸುವಿ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.
IRVKN   ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ,
ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ
ಯೋಸೇಫನ ವಂಶದೊಳಗೆ ಪ್ರವೇಶಿಸುವನು.
ಅದು ದಹಿಸಿಬಿಡುವುದು,
ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.