Bible Language

Amos 7:6 (AKJV) American King James Version

Versions

KNV   ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
ERVKN   ಆಗ ದೇವರಾದ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ, “ಇದು ಕೂಡಾ ನೆರವೇರದು” ಎಂದು ಹೇಳಿದನು.
IRVKN   ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು. PS