Bible Language

Colossians 2:4 (AKJV) American King James Version

Versions

KNV   ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ.
ERVKN   ಯಾವನೂ ನಿಮ್ಮನ್ನು ಸರಿಯೆನಿಸುವ ಸುಳ್ಳು ಮಾತುಗಳಿಂದ ಮೋಸಗೊಳಿಸದಂತೆ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ.
IRVKN   ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.