Bible Language

Colossians 2:5 (AKJV) American King James Version

Versions

KNV   ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.
ERVKN   ಅಲ್ಲಿ ನಾನು ನಿಮ್ಮೊಡನೆ ಇರದಿದ್ದರೂ ನನ್ನ ಮನಸ್ಸು ನಿಮ್ಮೊಡನಿರುತ್ತದೆ. ನಿಮ್ಮ ಕ್ರಮಬದ್ಧವಾದ ನಡತೆಯನ್ನು ನೋಡಲು ಮತ್ತು ಕ್ರಿಸ್ತನಲ್ಲಿ ಇಟ್ಟಿರುವ ದೃಢನಂಬಿಕೆಯನ್ನು ಅರಿಯಲು ಬಹಳ ಸಂತೋಷಪಡುತ್ತೇನೆ.
IRVKN   § 1 ಕೊರಿ 5:3 ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು * 1 ಕೊರಿ 14:40 ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು 1 ಪೇತ್ರ 5:9 ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ. PS