Bible Language

Colossians 4:13 (AKJV) American King James Version

Versions

KNV   ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ.
ERVKN   ಅವನು ನಿಮಗೋಸ್ಕರ, ಲವೊದಿಕೀಯ ಮತ್ತು ಹಿರೆಯಾ ಪೊಲಿಯದ ಜನರಿಗೋಸ್ಕರ ಬಹಳ ಪ್ರಯಾಸಪಟ್ಟು ಕೆಲಸ ಮಾಡಿದನೆಂಬುದು ನನಗೆ ತಿಳಿದಿದೆ.
IRVKN   ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ.