Bible Language

Colossians 4:16 (AKJV) American King James Version

Versions

KNV   ನಿಮ್ಮಲ್ಲಿ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
ERVKN   ಪತ್ರವನ್ನು ಓದಿದ ನಂತರ ಲವೊದಿಕೀಯದ ಸಭೆಯವರಿಗೂ ಓದಲು ಕೊಡಿರಿ. ನಾನು ಲವೊದಿಕೀಯದವರಿಗೆ ಬರೆದಿರುವ ಪತ್ರವನ್ನು ನೀವೂ ಓದಿರಿ.
IRVKN   ನಿಮ್ಮಲ್ಲಿ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ.