Bible Language

Daniel 2:29 (AKJV) American King James Version

Versions

KNV   ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.
ERVKN   ಅರಸನೇ, ನೀನು ನಿನ್ನ ಹಾಸಿಗೆಯ ಮೇಲೆ ಮಲಗಿಕೊಂಡಿದ್ದೆ. ಭವಿಷ್ಯದಲ್ಲಿ ಸಂಭವಿಸುವುದರ ಬಗ್ಗೆ ಆಲೋಚಿಸತೊಡಗಿದ್ದೆ. ದೇವರು ಜನರಿಗೆ ರಹಸ್ಯವನ್ನು ತಿಳಿಸಬಲ್ಲನು. ಭವಿಷ್ಯದಲ್ಲಿ ನಡೆಯಲಿರುವುದನ್ನು ಆತನೇ ನಿನಗೆ ತೋರಿಸಿದನು.
IRVKN   “ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.