Bible Language

Daniel 2:3 (AKJV) American King James Version

Versions

KNV   ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
ERVKN   ಆಗ ಅರಸನು ಅವರಿಗೆ, “ನಾನೊಂದು ಕನಸು ಕಂಡೆ. ಅದು ನನ್ನನ್ನು ಪೀಡಿಸುತ್ತಿದೆ. ಕನಸಿನ ಅರ್ಥವೇನೆಂಬುದನ್ನು ನಾನು ತಿಳಿಯಬಯಸುತ್ತೇನೆ” ಎಂದನು.
IRVKN   ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು.