Bible Language

Daniel 2:44 (AKJV) American King James Version

Versions

KNV   ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ERVKN   “ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.
IRVKN   “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.