Bible Language

Daniel 2:47 (AKJV) American King James Version

Versions

KNV   ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
ERVKN   “ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.
IRVKN   ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು. PEPS