Bible Language

Daniel 3:27 (AKJV) American King James Version

Versions

KNV   ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಮನುಷ್ಯರನ್ನು ಕಂಡರು.
ERVKN   ಅವರು ಹೊರಗೆ ಬಂದ ಮೇಲೆ ಉಪರಾಜರು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಇತರರು ಅವರ ಸುತ್ತಲೂ ನೆರೆದರು. ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬೆಂಕಿಯು ಸುಟ್ಟಿಲ್ಲ. ಅವರ ದೇಹಕ್ಕೆ ಬೆಂಕಿಯು ಮುಟ್ಟಿಲ್ಲ. ಅವರ ಕೂದಲಿಗೂ ವಸ್ತ್ರಗಳಿಗೂ ಬೆಂಕಿಯು ತಾಕಿಲ್ಲ. ಬೆಂಕಿಯ ಸಮೀಪಕ್ಕೆ ಹೋದ ವಾಸನೆಯೂ ಅವರಿಗೆ ಮುಟ್ಟಿಲ್ಲ ಎಂಬುದನ್ನು ಅವರು ತಿಳಿದುಕೊಂಡರು.
IRVKN   ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು. PEPS